ಬಜಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಂಪನ್ಮೂಲ ಕೇಂದ್ರ ಬೆಳ್ತಂಗಡಿ , ಸಮೂಹ ಸಂಪನ್ಮೂಲ ಕೇಂದ್ರ ಬಜಿರೆ ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಸಹಭಾಗಿತ್ವದಲ್ಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ...
ನಿಡ್ಲೆ: ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕ ಕಳೆಂಜದಲ್ಲಿ ಸೆ.1ರಂದು ನಡೆದ ಕೊಕ್ಕಡ, ನಿಡ್ಲೆ ಮತ್ತು ಪೆರ್ಲ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ಅತ್ಯುತ್ತಮ ಪ್ರದರ್ಶನ ತೋರಿಸಿ, ಪ್ರಥಮ ಸ್ಥಾನ ಪಡೆದು ತಾಲೂಕು...
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜನಪದ ಗೀತಗಾಯನ* ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೋವರ್ಸ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿಯೂ ಬೆಳ್ತಂಗಡಿ...
ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ 2023-24 ನೇ ಸಾಲಿನ ಕ್ರೀಡಾವಾಣಿ ಉದ್ಘಾಟನೆ ನಡೆಯಿತು. ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆದ...
ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ...
ಮಚ್ಚಿನ : ಪ್ರತಿಭೆಯೆಂಬುದು ಪರಿಶ್ರಮದ ಪ್ರತಿಫಲವೇ ಹೊರತು ಹಣತೆತ್ತು ಕೊಂಡುಕೊಳ್ಳುವ ವಸ್ತುವಲ್ಲ.ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ವಿರೂಪಾಕ್ಷಪ್ಪ ಎಚ್.ಎಸ್ ಹೇಳಿದರು. ಅವರು ಮಚ್ಚಿನ...
ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ ತನ್ನ ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನವನ್ನು ಗಳಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ,ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಗುರುವಾಯನಕೆರೆಯ ವಿಶಾಲ...
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು...
ವೇಣೂರು: ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮರಾಠಿ ಸಂಘದ ವತಿಯಿಂದ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ನಾಯ್ಕ, ಕಾರ್ಯಕರ್ತರಾದ ರಾಘು ನಾಯ್ಕ, ದೋಗು ನಾಯ್ಕ, ಸಂಕಪ್ಪ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ವತಿಯಿಂದ ಪೋಕ್ಸೋ ಕಾಯಿದೆ ಹಾಗೂ ರಸ್ತೆ ಸಾರಿಗೆ ಸುರಕ್ಷತೆ ಮತ್ತು ನಿಯಮಗಳು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪುಂಜಾಲಕಟ್ಟೆ ಪೊಲೀಸ್ ಠಾಣೆಯ...