November 11, 2026

Category : ಶಾಲಾ ಕಾಲೇಜು

ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
ಬಂದಾರು: ಸ. ಹಿ. ಪ್ರಾ. ಶಾಲೆ, ಪೆರ್ಲ ಬೈಪಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಮೋದರ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ವತಿಯಿಂದ ಹಾಗೂ ಊರಿನವರ ವತಿಯಿಂದ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಗಳ ಹಿಂದೆ ಕೊಠಡಿಗಳ ಕೊರತೆಯಿಂದಾಗಿ ಬಳಲುತ್ತಿದ್ದ ಈ ಶಾಲೆ ಊರ ಪರವೂರ ಸಹೃದಯಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಆ.12ರಂದು 9ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳ ರೂಪಣಾತ್ಮಕ-1 ಪರೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿದರು. ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ 2023-24 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಸಭೆಯು ಆ.12 ರಂದು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರೌಢಶಾಲಾ, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜಗತ್ತಿನ ಆತ್ಮವೆನಿಸಿರುವ ಬೇಸಾಯದಲ್ಲಿ ತೊಡಗಿಸಿಕೊಳ್ಳುವುದರಿಂದ ಆಯಾ ಪ್ರದೇಶದ ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ ಎಂದು ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ದಿವಾ ಕೊಕ್ಕಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಆಗಸ್ಟ್ 17ರಂದು ನಡೆಯುವ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪ್ರಯುಕ್ತ ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಇಲ್ಲಿಯ ಹಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya
ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯು ಇತ್ತೀಚೆಗೆ ನಡೆಯಿತು. ಬಂದಾರು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾ.ಪಂ. ಸದಸ್ಯ ಬಾಲಕೃಷ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ನಿಟ್ಟಡೆ:  ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು 2023-24ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆಯು ಆ.7ರಂದು ಜರುಗಿತು. ನಾಯ್ನಾಡ್ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮಿಸ್ಟರ್ ಜಾಯಲ್ ಲೋಬೊ ಕಾರ್ಯಕ್ರಮ ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಧರ್ಮಸ್ಥಳ: “ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಪ್ರತಿಭಾನ್ವಿತರಾದಾಗ ಸುಂದರವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ” ಎಂದು ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿಯ ಕನ್ನಡ ಉಪನ್ಯಾಸಕರಾದ ಶ್ರೀ ಮಹಾವೀರ ಜೈನ್ ಹೇಳಿದರು....
error: Content is protected !!