November 11, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ನ್ಯಾಕ್ ಸಂಸ್ಥೆಯು ಕಾಲೇಜಿಗೆ ನಾಲ್ಕನೇ ಆವರ್ತದಲ್ಲಿ...
ಚಿತ್ರ ವರದಿವರದಿಶಾಲಾ ಕಾಲೇಜು

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
ಕಾಶಿಪಟ್ಟಣ; ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಯ ಸರ್ವಾಂಗಿನ ಬೆಳವಣಿಗೆಗೆ ಒಂದು ಉತ್ತಮವಾದ ವೇದಿಕೆಯಾಗಿದೆ ಎನ್.ಎಸ್.ಎಸ್ ನಲ್ಲಿ ವಿದ್ಯಾರ್ಥಿ ಪರಿಸರದ ಮಹತ್ವ ಗ್ರಾಮಸ್ಥರೊಂದಿಗೆ ಒಡನಾಟ ಸ್ವಚ್ಛತೆ ಸಮಯ ಪರಿಪಾಲನೆ ಮುಂತಾದ ಜೀವನಕ್ಕೆ ಬೇಕಾದ ಅತ್ಯಮೂಲ್ಯವಾದ ವಿಷಯಗಳನ್ನು ಕಲಿಯುತ್ತಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ...
ಶಾಲಾ ಕಾಲೇಜು

ನಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.90.58 ಫಲಿತಾಂಶ

Suddi Udaya
ನಡ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನಡ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 85 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.90.58...
ಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.84.38 ಫಲಿತಾಂಶ

Suddi Udaya
ಕೊಯ್ಯೂರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 32 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು...
ಶಾಲಾ ಕಾಲೇಜು

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96.02 ಫಲಿತಾಂಶ

Suddi Udaya
ಅಳದಂಗಡಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಒಟ್ಟು 106 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ...
ಶಾಲಾ ಕಾಲೇಜು

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.97.82 ಫಲಿತಾಂಶ

Suddi Udaya
ನಾರಾವಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಒಟ್ಟು 92 ವಿದ್ಯಾರ್ಥಿಗಳಲ್ಲಿ 90 ವಿದ್ಯಾರ್ಥಿಗಳು...
ಶಾಲಾ ಕಾಲೇಜು

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.93.93 ಫಲಿತಾಂಶ

Suddi Udaya
ವೇಣೂರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಪದವಿ ಪೂರ್ವ ಕಾಲೇಜಿನ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಒಟ್ಟು 231 ವಿದ್ಯಾರ್ಥಿಗಳಲ್ಲಿ 217 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು...
ಶಾಲಾ ಕಾಲೇಜು

ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿಗೆ ಶೇ.99.55 ಫಲಿತಾಂಶ

Suddi Udaya
ಉಜಿರೆ:2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಒಟ್ಟು 904 ವಿದ್ಯಾರ್ಥಿಗಳಲ್ಲಿ 900 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.99.55 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ...
error: Content is protected !!