24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದೊಡ್ಡಬಳ್ಳಾಪುರದಲ್ಲಿ ನಡೆದ ಪಿ.ಯು.ಸಿ .ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮೋಹಿತ್ ರವರು ಪ್ರಥಮ ಸ್ಥಾನ ಪಡೆದು ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya
ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಆಯ್ಕೆಯಾಗಿದ್ದಾರೆ. ಅ.21ರಂದು ಸೋಮವಾರ...
ಶಾಲಾ ಕಾಲೇಜು

ವಿದ್ವತ್ ಪಿಯು ಕಾಲೇಜಿನಲ್ಲಿ ” ವಿಜ್ ವರ್ಲ್ಡ್- 2024″ ಸ್ಪರ್ಧೆ

Suddi Udaya
ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜಿನಲ್ಲಿ” ವಿಜ್ ವರ್ಲ್ಡ್- 2024″ ಸ್ಪರ್ಧೆ ಇಂದು ನಡೆಯಿತು. ಟಿವಿಯಲ್ಲಿ ಪ್ರಸ್ತುತ ಪಡಿಸುವ ಹಾಗೆಯೇ ಒಂದು ಗಂಟೆಯ ಸುದ್ದಿ ಪ್ರಸ್ತುತಪಡಿಸುವನೇರ ಪ್ರಸಾರದ ಸ್ಪರ್ಧೆ ಇದಾಗಿದ್ದು ಸ್ಪರ್ಧೆಯಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ವಿದ್ವತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
ಬೆಳ್ತಂಗಡಿ: ವಿದ್ಯೆಯ ಜತೆಗೆ ಕೌಶಲ ಬೆಳೆಸಿಕೊಳ್ಳಬೇಕು. ಜತೆಗೆ ನಾಗರಿಕ ಪ್ರಜ್ಞೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಉಜಿರೆ ಎಸ್ ಡಿ ಎಂ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ಕೆ.ಎಸ್. ಇಲ್ಲಿ ಹೇಳಿದರು. ಬೆಳ್ತಂಗಡಿ ತಾಲ್ಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya
ಉಪ್ಪಿನಂಗಡಿ: ಇಲ್ಲಿಯ ಸಮೀಪದ ಕರಾಯದಲ್ಲಿ ಮತ ಬೌತಿಕ ಸಮನ್ವಯ ಶಿಕ್ಷಣ ಸಂಸ್ಥೆಯಾದ ಪ್ರತಿಷ್ಠಿತ ಅಲ್ ಬರ್ರ್ ಶಾಲೆಯಲ್ಲಿ ಮೀಲಾದ್ ಪ್ರಯುಕ್ತ ಇಶ್ಕೇ ರಸೂಲ್ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಕಲಾ ಪ್ರದರ್ಶನ, ವಿವಿಧ ರೀತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು. ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
ನಾನು ಬದುಕಬೇಕು ಇನ್ನೊಬ್ಬರನ್ನೂ ಬದುಕಲು ಬಿಡಬೇಕು”: ಅಶ್ವಿನಿ ಎಸ್ ಶೆಟ್ಟಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮವಾದ “ದುಶ್ಚಟಗಳ ವಿರುದ್ಧ ಸ್ವರಕ್ಷಣಾ ಮಾರ್ಗೋಪಾಯಗಳು”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
ಮುಂಡಾಜೆ : “ಉತ್ತಮ ಓದುಗನಾದರೆ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದು. ಪತ್ರಿಕಾ ಕ್ಷೇತ್ರದಲ್ಲಿ ಮೈಮರೆಯದೆ ಜಾಗೃತರಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಪ್ರಜಾವಾಣಿಯ ಉಪಸಂಪಾದಕ ರೇವಣ್ಣ ಎಂ ಅಭಿಪ್ರಾಯಪಟ್ಟರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಇದರ ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಸುವರ್ಣ ಸಮ್ಮಿಲನ” ಇದು ಸುವರ್ಣ ಹೆಜ್ಜೆಗಳ ಅವಲೋಕನ ಕಾರ್ಯಕ್ರಮವು ಅ. 05 ರಂದು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya
ಬೆಳ್ತಂಗಡಿ :ಅ 2ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಸ ಕಿ ಪ್ರಾ ಶಾಲೆ ಕಾಪಿನಡ್ಕ ಇಲ್ಲಿಗೆ ಕಂಪ್ಯೂಟರ್ ಉಪಕರಣಗಳನ್ನು ಹಸ್ತಾಂತರಿಸಲಾಯಿತು. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್...
error: Content is protected !!