ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.02 ರಂದು ನಡೆದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗದ ಕ್ರೀಡಾಕೂಟದಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಗೆದ್ದು, ತಾಲೂಕು...