ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ
ಉಜಿರೆ: ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿ, ಇವರು ೨೦೨೫ ಜುಲೈ ತಿಂಗಳಿನಲ್ಲಿ ನಡೆಸಿದ ೨೦೨೪-೨೫ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ...
