ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸೂಪರ್ 30 ಪರೀಕ್ಷೆಯು ಮೇ 6ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. 5 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6 ನೇ ತರಗತಿಯ...
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ...
ಧರ್ಮಸ್ಥಳ: ದಿನಾಂಕ: 05.05.2026ರಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ”ದ ಉದ್ಘಾಟನಾ...
ಮೊಗ್ರು: ಪ್ರಸ್ತುತ ಮಕ್ಕಳು ಚಿಕ್ಕ ಪ್ರಾಯದಲ್ಲಿಯೇ ಮೊಬೈಲ್ ಬಳಕೆ ಅತಿಯಾಗಿರುವುದು ಅಪಾಯಕಾರಿ ಬೆಳವಣಿಗೆ, ಹುಟ್ಟಿನಿಂದ 8 ವರ್ಷದ ವರೆಗೆ ಮಕ್ಕಳ ಮೆದುಳು ಸೂಕ್ಷ್ಮ ಬೆಳವಣಿಗೆಗಳು ನಡೆಯುತ್ತಿರುವಾಗ ಅತಿಯಾದ ಮೊಬೈಲ್ ಬಳಕೆ ಮಗುವಿನ ಸಮಗ್ರ ಬೆಳವಣಿಗೆಗೆ...
ಬೆಳ್ತಂಗಡಿ: ಹಲವು ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯ- ರಾಷ್ಟ್ರದ ಗಮನ ಸೆಳೆದ ಗುರುವಾಯನಕೆರೆಯ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯರಾಗಿ ಶಿಕ್ಷಣ ತಜ್ಞೆ ಸುಮಿತ್ರಾ ಬಿ...
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಈಗಾಗಲೇ ಪ್ರಕಟಗೊಂಡ ಫಲಿತಾಂಶದಲ್ಲಿ ಧನುಷ್ ಗುತ್ತಿ ವಿಜ್ಞಾನದಲ್ಲಿ 600 ಕ್ಕೆ 598 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದು...
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು...
ಮೂಡುಬಿದಿರೆ ‘ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ...
ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗವು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಇನ್ನೂ 2 ರಾಜ್ಯ ಮಟ್ಟದ ರ‍್ಯಾಂಕ್ ಗಳನ್ನು ಪಡೆದಿದೆ. ನಿತಿನ್ ಡಿ.ವಿ. (594/600) ಮತ್ತು ನಿಶ್ಚಯ ಪೈ (593/600)...
ಬೆಳ್ತAಗಡಿ: ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಮತ್ತೊಂದು ಮಹತ್ವದ ಸಾಧನೆ ಲಭಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶದಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ಜೆ. ಪಿ...