ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ
ಉಜಿರೆ: ಧರ್ಮಸ್ಥಳ ಎಂದರೆ ಧರ್ಮ, ನ್ಯಾಯ, ಸತ್ಯ ಮತ್ತು ದಾನ. ಈ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್...