ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿ ಶ್ರೇಯಸ್ ಎಸ್. ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: 17ರ ವಯೋಮಾನದ ಪ್ರೌಢಶಾಲಾ ವಿಭಾಗದಲ್ಲಿ, ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅಲ್‌ರೌಂಡರ್ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್. ಆಯ್ಕೆಯಾಗಿದ್ದಾರೆ....
