ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ
ವೇಣೂರು: ಇಲ್ಲಿನ ಶ್ರೀ ಎಸ್‌ಡಿಎಂ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯರ‍್ಥಿಗಳಿಗಾಗಿ ಪ್ರಖ್ಯಾತ ಕರ‍್ಲೋಸ್ಕರ್ ಎಲೆಕ್ಟ್ರಿಕ್ ಕಂಪೆನಿಯಿಂದ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು. ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ರವಿ, ಕು. ಪ್ರಿಯಾಂಕ...
