22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ನಡ: ಮನುಷ್ಯರಾದ ಮೇಲೆ ಎಲ್ಲವನ್ನೂ ಸಾಧಿಸುವ ಸಾಮರ್ಥ್ಯ, ಧೈರ್ಯ ಇರಬೇಕು. ಗಡಿಯಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ದೇಶ ಕಾಯುವ ಯೋಧರಿಂದಾಗಿ ನಾವು ನೆಮ್ಮದಿಯ ನಿದ್ರೆ ಮಾಡುತ್ತೇವೆ, ಸೈನಿಕರಾಗಿ ಸೇರಿ ದೇಶಸೇವೆ ಮಾಡಲು ಎಲ್ಲರೂ ಮನಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಬೆಳ್ತಂಗಡಿ: ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ “ಜಾಹೀರಾತು” ನೀಡುವ ಸ್ಪರ್ಧೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಅನೀಶ್ ಮತ್ತು ತಂಡ ಪ್ರಥಮ ಸ್ಥಾನ ಹಾಗೂ “ರಸಪ್ರಶ್ನೆ” ಸ್ಪರ್ಧೆಯಲ್ಲಿ ಕು....
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪ.ಪೂ. ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ” ಇನ್ಸರ್ ವಿದ್ವತ್’ ಪ್ರಸ್ತುತ ಪಡಿಸಿದ ಪ್ರಥಮ ಪಿ.ಯು ಕಾಮರ್ಸ್ ತರಗತಿಯ ” ಓರಿಯ್‌ಂಟೇಷನ್” ಕಾರ್ಯಕ್ರಮವು ಜು.26ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ...
ಶಾಲಾ ಕಾಲೇಜು

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.

Suddi Udaya
ಮುಂಡಾಜೆ :ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆ ಗಳಲ್ಲಿ ಒಂದಾದ ಸರಸ್ವತಿ ಆಂಗ್ಲ ಮಾಧ್ಯಮ ದಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜು. 27ರಂದು ಹಮ್ಮಿಕೊಳ್ಳಲಾಯಿತು....
ಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು...
ಶಾಲಾ ಕಾಲೇಜುಸರ್ಕಾರಿ ಇಲಾಖಾ ಸುದ್ದಿ

ಭಾರೀ ಮಳೆ ಹಿನ್ನೆಲೆ: ನಾಳೆ(ಜು.25)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ದಕ್ಷಿಣಕನ್ನಡ ಜಿಲ್ಲೆ ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಜುಲೈ 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ...
ಶಾಲಾ ಕಾಲೇಜು

ಮಂಗಳೂರು :ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನಲ್ಲಿ ಗಣಕ ವಿಜ್ಞಾನ ಶೈಕ್ಷಣಿಕ ಕಾರ್ಯಗಾರ

Suddi Udaya
ಬೆಳ್ತಂಗಡಿ :ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ. ಕ. ಮಂಗಳೂರು ಇದರ ಉಪನಿರ್ದೇಶಕರಾದ ಶ್ರೀಮತಿ ರಾಜೇಶ್ವರಿ ಹೆಚ್. ಹೆಚ್ ಹೇಳಿದರು. ಅವರು...
ಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
ಕಳೆಂಜ: ಸ.ಕಿ.ಪ್ರಾ. ಶಾಲೆ ನಡುಜಾರು ಇಲ್ಲಿಯ ವಿದ್ಯಾರ್ಥಿಗಳಿಗೆ ಕಾಯರ್ತಡ್ಕ ಬ್ಲೂ ಬರ್ಡ್ ಬಾರ್ & ರೆಸ್ಟೊರೆಂಟ್ ಮಾಲಕರಾದ ಪ್ರಶಾಂತ್ ಬಂಗೇರರವರು ಸಮವಸ್ತ್ರವನ್ನು ಕೊಡುಗೆಯಾಗಿ ಜು.23ರಂದು ನೀಡಿದರು. ಈ ಸಂದರ್ಭ ಶಾಲಾ ಎಸ್.ಡಿ.ಎಂ.ಸಿ ಯ ಅಧ್ಯಕ್ಷ...
ಶಾಲಾ ಕಾಲೇಜು

ಬೆಳ್ತಂಗಡಿ : ವಾಣಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

Suddi Udaya
ಬೆಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಜು 21ರಂದು ಜರುಗಿತು. ಕಾಲೇಜಿನ ಗಣಕಶಾಸ್ತೃ ವಿಭಾಗದ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಸುಧೀರ್ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya
ಉಜಿರೆ : “ಯಾವ ವಿಶ್ವವಿದ್ಯಾಲಯವೂ ಮಾತನಾಡುವುದನ್ನು ಕಲಿಸುವುದಿಲ್ಲ. ಅದು ನಿರಂತರ ಅಭ್ಯಾಸದಿಂದ ಮಾತ್ರ ಬರಲು ಸಾಧ್ಯ. ಆ ಕೌಶಲ್ಯವನ್ನು ಬಳಸಿ ಪ್ರತಿಯೊಬ್ಬರೂ ತಮ್ಮ ಐಡೆಂಟಿಟಿಯನ್ನ ಬೆಳೆಸಿಕೊಳ್ಳಬೇಕು” ಎಂದು ರೇಡಿಯೋ ಸಾರಂಗ್‌ನ ಮುಖ್ಯ ಕಾರ್ಯಕ್ರಮ ನಿರ್ಮಾಪಕ...
error: Content is protected !!