25 C
ಪುತ್ತೂರು, ಬೆಳ್ತಂಗಡಿ
September 28, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya
ಪೆರಿಂಜೆ: 2025-26ನೇ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಯ 26 ವಿದ್ಯಾರ್ಥಿಗಳು ಹಾಜರಾಗಿದ್ದು 25 ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಶೇ.96 ಫಲಿತಾಂಶ ದಾಖಲಾಗಿದೆ. 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 18...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಪಿಲ್ಯ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಾಗಿದೆ. ಸಮ್ರಿನ್ ಬಾನು 604 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಫಾತಿಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ಕಾಯರ್ತಡ್ಕ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿದೆ. 6 ವಿದ್ಯಾರ್ಥಿಗಳು ಉನ್ನತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.98.68 ಫಲಿತಾಂಶ ಪಡೆದಿದೆ. 8 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ಗೇರುಕಟ್ಟೆ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ ಎಲ್ಲಾ 80 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು ಶೇ.100 ಫಲಿತಾಂಶ ಪಡೆದಿದೆ. 6 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 21 ವಿದ್ಯಾರ್ಥಿಗಳು...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ವೇಣೂರು: ಕುಂಭಶ್ರೀ ಎಸ್ ಎಸ್ ಎಲ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಬಂದಿರುತ್ತದೆ. ಕುಂಭಶ್ರೀಯಲ್ಲಿ ಸತತ 13ನೇ ಬಾರಿ 100% ಫಲಿತಾಂಶ ಬಂದಿರುತ್ತದೆ. ಮಹಮ್ಮದ್ ನಿಹಾದ್ 600, ಸೃಜನ್-575 , ಶೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 13 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ವೇಣೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 221 ವಿದ್ಯಾರ್ಥಿಗಳಲ್ಲಿ 221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 62 ವಿದ್ಯಾರ್ಥಿಗಳು ಉನ್ನತ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya
ಮುಂಡಾಜೆ: 2025 -26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಯ 67 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ಬಂದಿರುತ್ತದೆ. ಇವರಲ್ಲಿ 19 ವಿದ್ಯಾರ್ಥಿಗಳು...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಧರ್ಮಸ್ಥಳ.

Suddi Udaya
ಧರ್ಮಸ್ಥಳ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ. ಶಾಲಾ ವಿದ್ಯಾರ್ಥಿನಿಯರಾದ ಜಿ.ಮಾಧುರ್ಯ ಹಾಗೂ ಪೂರ್ವಿಭಟ್ 620 ಅಂಕಗಳನ್ನು ಪಡೆದು ರಾಜ್ಯಕ್ಕೆ ಆರನೇ...
error: Content is protected !!