ಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಅರಸಿನಮಕ್ಕಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯು ಶೇ. 91.83% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 49ವಿದ್ಯಾರ್ಥಿಗಳಲ್ಲಿ 45ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತAಗಡಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆಗೆ ಶೇಕಡ ...

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಡ: 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ. ಫಲಿತಾಂಶ ಪ್ರಕಟವಾಗಿದ್ದು ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ...

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆದ್ರಬೆಟ್ಟು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆ ಬರೆದು 38 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆಗೆ ಶೇ.100 ಫಲಿತಾಂಶ ...

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ-2024 ಅನ್ನು ಇಂದು ಮೇ 9 ರಂದು ಅಧಿಕೃತವಾಗಿ ಪ್ರಕಟಿಸಿದೆ. ಉಡುಪಿ ಜಿಲ್ಲೆ ಶೇ.94 ...

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ...

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಬೆಳ್ತಂಗಡಿ: ಎಪ್ರಿಲ್ ತಿಂಗಳಲ್ಲಿ ನಡೆದ ಜೆಇಇ ಮೈನ್ಸ್-2ರಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆದರ್ಶ ಮತ್ತು ಸಾತ್ವಿಕ್ ಎಲ್.ಕೆ. ಅವರ ಅಂಕಗಳಲ್ಲಿ ಪ್ರಗತಿಯಾಗಿದೆ. ಜೆಇಇ ಮೈನ್ಸ್-2 ...

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಬೆಳ್ತಂಗಡಿ: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶ ಪ್ರಕಟಗೊಂಡ ನಂತರ ನಡೆದ ಮರು ಮೌಲ್ಯಮಾಪನದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ...

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್ ಬಿಸಿಎ ವಿಭಾಗದಿಂದ ಎನಿಗ್ಮಾ-2024 ಎ.23ರಂದು ಆಯೋಜಿಸಲಾಯಿತು. ವೇದಿಕೆಯಲ್ಲಿ ವಲಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಪ್ರೊ ಅಲೆಕ್ಸ್ ಐವನ್ ...

error: Content is protected !!