ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಫಲಿತಾಂಶ
ಕಕ್ಯಪದವು: 2025 -26 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿನಿಯಾದ ದೀಪ್ತಿ ಕೆ 614 ಅಂಕಗಳನ್ನು ಪಡೆದು ರಾಜ್ಯಕ್ಕೆ 11ನೇ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ...
