37.8 C
ಪುತ್ತೂರು, ಬೆಳ್ತಂಗಡಿ
March 8, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ- ಸಮಾಜ ಕಾರ್ಯ ವಿಭಾಗದ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಸಮೀವುಲ್ಲಾ ಮಾತನಾಡಿ, ‘ ಬದುಕು...
ಶಾಲಾ ಕಾಲೇಜು

ಕೆಂಪೇಗೌಡರ ಭಾವಚಿತ್ರ ಚಿತ್ರಿಸುವ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ :ಸರ್ವಶ್ರೇಷ್ಠ ದಾರ್ಶನಿಕ – ಅಪ್ರತಿಮ ಆಡಳಿತಗಾರ, ಬೆಂಗಳೂರು ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೆಯ ಜಯಂತ್ಯೋತ್ಸವವನ್ನು ಘನ ಕರ್ನಾಟಕ ಸರಕಾರದ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣೆ ಸಮಿತಿಯು ಬೆಳ್ತಂಗಡಿ ತಾಲೂಕು ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya
ಕೊಯ್ಯೂರು : “ಮಾದಕ ಮುಕ್ತ ಸಮಾಜ ನಿರ್ಮಾಣ ಮಾಡಲು ನಾವೆಲ್ಲ ಪಣ ತೊಡೋಣ. ಆ ಮೂಲಕ ಭವ್ಯ ಭಾರತದ ನಿರ್ಮಾಣ ಮಾಡೋಣ ” ಎಂಬುದಾಗಿ ಉಜಿರೆಯ ಶ್ರೀ ಧ.ಮಂ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya
ಉಜಿರೆ: ‘ ಭಿತ್ತಿ ಪತ್ರಿಕೆ ಆಕರ್ಷಕವಾಗಿ ಕಾಣಬೇಕಾದರೆ ಅದರಲ್ಲಿ ಸೃಜನಾತ್ಮಕತೆ ಇರಬೇಕು ಮತ್ತು ವೈಶಿಷ್ಟ್ಯಪೂರ್ಣವಾದ ಮಾಹಿತಿಯನ್ನು ಒಳಗೊಂಡಿರಬೇಕು. ವಿದ್ಯಾರ್ಥಿಗಳ ಕೌಶಲ್ಯ ಅರಿಯಲು ಇದೊಂದು ಸಾಧನವಾಗಿದೆ ‘ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಪುದುವೆಟ್ಟು : ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕರ ಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಯ ಶಿಕ್ಷಣ ಸಂಯೋಜಕ ಶಶಿ ಶೇಖರ್ ಎನ್ ಕಾಕತ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya
ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು, ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ತಾಲೂಕಿನಾಧ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26 ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಹಾಗೂ ನುರಿತ ಕೃಷಿಕರು ಪ್ರಭಾಕರ್ ಮಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ...
error: Content is protected !!