23.8 C
ಪುತ್ತೂರು, ಬೆಳ್ತಂಗಡಿ
September 28, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya
ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಫಾತಿಮ ನುಝೈರ ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 528 (88%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇವರು ಎಲ್ಲಾ ವಿಷಯಗಳಲ್ಲೂ ಉತ್ತಮ ಅಂಕಗಳನ್ನು ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya
ಮಡಂತ್ಯಾರು : ಕಣಿಯೂರು ಕಸಬ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.9ರಿಂದ ಎ.15ರ ತನಕಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ವತಿಯಿಂದ ವಾರ್ಷಿಕ ವಿಶೇಷ ಶಿಬಿರ ಎ.9.ಶಾಲಾ ರಂಗಮಂದಿರದಲ್ಲಿ ಉದ್ಘಾಟನೆ ನಡೆಯಿತು. ಕಾಲೇಜು...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya
ಬೆಳ್ತಂಗಡಿ: 2025-26 ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು 91 ವಿದ್ಯಾರ್ಥಿಗಳು ಗಳಿಸಿದ್ದಾರೆ. 1001 ವಿದ್ಯಾರ್ಥಿಗಳು ವಿಶೇಷ ದರ್ಜೆ ಪಡೆದಿರುತ್ತಾರೆ. ಕಳೆದ ವರ್ಷ 81 ವಿದ್ಯಾರ್ಥಿಗಳು 100 ಅಂಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಪ್ರಕಟಗೊಂಡಿದ್ದು, ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗವು ಶೇಕಡಾ 100 ಫಲಿತಾಂಶವನ್ನು ಪಡೆದು ಅತ್ಯುತ್ತಮ ಸಾಧನೆಯನ್ನು ಮಾಡಿದೆ. ವಿಜ್ಞಾನ ವಿಭಾಗದ ಪಿಸಿಎಂಬಿಯಲ್ಲಿ ನಿಶಾ ನಜ್ನಿನ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya
ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya
ಬೆಳ್ತಂಗಡಿ; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ನಯನಾಡು ಸುಶ್ಮಿತಾ ಆಶಾಲತಾ ರವರು ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದಿರುತ್ತಾರೆ. ಪ್ರಾಥಮಿಕ ಶಿಕ್ಷಣವನ್ನು ಅನುದಾನಿತ ಶಾಲೆ ನೈನಾಡು ಹಾಗೂ ಪ್ರೌಢ ಶಾಲಾ ಶಿಕ್ಷಣವನ್ನು (ಕನ್ನಡ ಮಾಧ್ಯಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya
ಉಜಿರೆ: “ಸಿನಿಮಾ ಹಾಗೂ ಡಿಜಿಟಲ್ ಕ್ಷೇತ್ರ ಎಲ್ಲರಿಗೂ ಒಂದು ಕ್ರಿಯೇಟಿವ್ ಸ್ವಾತಂತ್ರ್ಯ ನೀಡುತ್ತದೆ. ಆದರೆ ಆ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಗಳೂ ಇರುತ್ತವೆ. ಸಿಕ್ಕ ಸ್ವಾತಂತ್ರ್ಯವನ್ನು ಸಮಾಜಕ್ಕೆ ಪೂರಕವಾಗಿ ಬಳಸಬೇಕಾಗಿರುವುದೇ ನಮ್ಮ ಜವಾಬ್ದಾರಿ ಆಗಿದೆ” ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya
ಉಜಿರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ವತಿಯಿಂದ ಜನವರಿಯಲ್ಲಿ ಆಯೋಜಿಸಲಾಗಿದ್ದ ಜೂನಿಯರ್ ರೆಡ್ ಕ್ರಾಸ್ (JRC) ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 92 ವಿದ್ಯಾರ್ಥಿಗಳಲ್ಲಿ 92 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ....
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya
ನಡ: ನಡ ಸರಕಾರಿ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 54 ವಿದ್ಯಾರ್ಥಿಗಳಲ್ಲಿ 46 ಮಂದಿ ಉತ್ತೀರ್ಣರಾಗಿ ಶೇ.85.2 ಫಲಿತಾಂಶ ಬಂದಿರುತ್ತದೆ. ಕಲಾ ವಿಭಾಗದಲ್ಲಿ ಹಾಜರಾದ 24...
error: Content is protected !!