ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಹಾಗೂ ನುರಿತ ಕೃಷಿಕರು ಪ್ರಭಾಕರ್ ಮಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ...
