ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನ ಇಂದು ಇಲ್ಲಿ ಬಹಳ ಸಡಗರದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞ...
ನಾರಾವಿ: ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ನೂತನವಾಗಿ ದಾಖಲಾದ...
ಕಾಶಿಪಟ್ಣ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಯಶೋಧರ ನಲ್ಲರಬೆಟ್ಟು ಹೂಗುಚ್ಛ ನೀಡಿ ಸ್ವಾಗತಿಸುವುದರ ಮೂಲಕ ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು...
ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಪನ್ನೀರು ಸಿಂಪಡಿಸಿ ಹೂ ಮತ್ತು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.ಉಚಿತ ಪಠ್ಯಪುಸ್ತಕ ಮತ್ತು ಉಚಿತ...
ಉಜಿರೆ : ಇಲ್ಲಿನ ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಉಜಿರೆ, ರಾಜ್ಯ ಪಠ್ಯಕ್ರಮ, ಇಲ್ಲಿ ಶಾಲಾ ಪ್ರಾರಂಭೋತ್ಸವು ಹೂ ಹಾಗೂ ತಳಿರು ತೋರಣಗಳಿಂದ ಶೃಂಗರಿಸಿ ಶಾಲಾ ಆವರಣದಲ್ಲಿರುವ ಫಲಕಗಳನ್ನು ಮಕ್ಕಳಿಗಾಗಿ ವಿಶೇಷವಾಗಿ ಪ್ರದರ್ಶಿಸಲಾಯಿತು. ಹೊಸದಾಗಿ...
ಕೊಯ್ಯೂರು ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ದಿವಾ ಕೊಕ್ಕಡ ದೀಪ ಬೆಳಗಿಸಿ ಕಾರ್ಯಕ್ರಮ...
ಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಆಗಮಿಸಿದರು. ಹೂ ನೀಡಿ, ತಿಲಕ ಹಚ್ಚಿ, ಆರತಿ...
ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇದರ ಶಾಲಾ ನೂತನ ಕಟ್ಟಡ ಹಾಗೂ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಗಾರ 2024-25 ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ಸಲುವಾಗಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ...
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಆಡಳಿತ ಮಂಡಳಿ ತಾಲೂಕಿನ ಕಾಮರ್ಸ್ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಭಾರೀ ರಿಯಾಯಿತಿಯನ್ನು ಘೋಷಿಸಿದೆ. ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನೂ ಸಹ ನೀಡಲು ಮಂಡಳಿ ನಿರ್ಧರಿಸಿದೆ ಎಂದು...