ಶಾಲಾ ಕಾಲೇಜು

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ...

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವ್ಯವಹಾರ ಜ್ಞಾನ ಹೆಚ್ಚಿಸಲು ಮೆಟ್ರಿಕ್ ಮೇಳ ನಡೆಸಲಾಯಿತು. ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತಾ ರವರು ವ್ಯಾಪಾರ ಮಾಡುವ ...

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಜ.27ರಂದು ನಡೆಯಿತು. ಗಣೇಶ್  ಕುಂದರ್ ಮಾತನಾಡಿ ಶಾಲೆಯ ಶೈಕ್ಷಣಿಕ ...

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಸೇವೆಗೆ ಸೇರಲು ಮುಂದಾಳತ್ವವನ್ನು ವಹಿಸಿದ ...

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ: : ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೊಕ್ರಾಡಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ...

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕೊಯ್ಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮಲೆಬೆಟ್ಟು ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವು ಸಂವಿಧಾನದ ಆಶಯದಂತೆ ...

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು, ...

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ...

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ದೇಶದ ಶಾಲಾ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಮತ್ತು ಅವರನ್ನು ವಿಜ್ಞಾನಿಗಳನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಮ್ಮಿಕೊಂಡಿದ್ದ 31ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶವು ...

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾ.1- ಮಾ.22 ದ್ವಿತೀಯ ಪಿಯುಸಿ ಪರೀಕ್ಷೆಗಳು ...

error: Content is protected !!