23.8 C
ಪುತ್ತೂರು, ಬೆಳ್ತಂಗಡಿ
September 28, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಲಾದ ಎರಡು ದಿನಗಳ ‘ಎಸ್.ಡಿ.ಎಂ ಉದ್ಯೋಗಂ-2026’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಮಟ್ಟದ ಉದ್ಯೋಗ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆ: ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ.

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಏ. 4 ರಂದು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಎಲ್ ಸಿ ಆರ್...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ, ರಂಗ ತರಬೇತಿ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ: ದೇಹಕ್ಕೆ ಮತ್ತು ಮನಸ್ಸಿಗೆ ಆರೋಗ್ಯ ಕೊಡುವ ಸಾಧನವೇ ಯೋಗ. ಯೋಗ ಮಾಡಲು ಯೋಗ ಬೇಕು. ಮಾನಸಿಕ ಹಾಗೂ ದೈಹಿಕ ಸ್ವಸ್ಥತೆ ಶಿಕ್ಷಕರಿಗೆ ಮುಖ್ಯ. ಉತ್ತಮ ಶಿಕ್ಷಕರಾಗಲು ಯೋಗದ ತಿಳುವಳಿಕೆ ಅಗತ್ಯವಿದೆ ಎಂದು ಉಜಿರೆಯ...
ಶಾಲಾ ಕಾಲೇಜು

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ 2025-26

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2025-26ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊಯ್ಯೂರು ಕಸಬಾ ಇಲ್ಲಿ ಏ.3ರಂದು ಉದ್ಘಾಟನೆಗೊಂಡಿತು....
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
ಬೆಳ್ತಂಗಡಿ: ಫೆ.28 ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಏ. 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ‘ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶ ಬಿಡುಗಡೆಗೆ ಅಗತ್ಯ...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2ರಂದು ಕರಾಟೆ ಬೆಲ್ಟ್ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಕರಾಟೆ ತರಬೇತುದಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya
ಉಜಿರೆ: ಕರ್ನಾಟಕ ರಾಜ್ಯದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಎಸ್.ಡಿ.ಎಂ ನ ಸುಮಾರು 56 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು ನರ್ಸರಿಯಿಂದ- ಮೆಡಿಕಲ್ ತನಕ ಎಲ್ಲಾ ರೀತಿಯ ಶಿಕ್ಷಣವು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಲ್ಲಿ ಸಿಗುತ್ತಿದೆ.ಏ.6ಮತ್ತು 7...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya
ಬೆಳ್ತಂಗಡಿ: ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭವಾದ ಬಳಂಜ ಶಿಕ್ಷಣ ಟ್ರಸ್ಟ್ ರಿ.ಬಳಂಜ ಇದರ ಅಧ್ಯಕ್ಷರಾಗಿ ಪತ್ರಕರ್ತ ಮನೋಹರ್ ಬಳಂಜ ಪುನರಾಯ್ಕೆಗೊಂಡಿದ್ದಾರೆ. ಟ್ರಸ್ಟ್‌ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ...
error: Content is protected !!