ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ ಸನ್ಮಾನ
ಉಜಿರೆ : ವಿದ್ಯಾರ್ಥಿಗಳಿಗೆ ಪ್ರತಿಯೊಂದು ಅವಕಾಶಗಳು ಹೊಸ ಪಾಠ ಮತ್ತು ಅನುಭವವನ್ನು ನೀಡುತ್ತದೆ. ಆ ಅನುಭವದ ಮೂಲಕ ನಮ್ಮ ಭವಿಷ್ಯದ ದಾರಿಯನ್ನು ಕಂಡುಕೊಳ್ಳಬೇಕು ಹಾಗೂ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಕಾಲೇಜು ಜೀವನ ನೂರಾರು ಸಾಧನೆಗಳನ್ನು ಮಾಡಲು...
