ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ
ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿಗಳ ತ್ರಯೋದಶ ತಂಡವು “ಕ್ವಿಜ್ಜಾರ್ಡ್ಸ್”...
