ಶಾಲಾ ಕಾಲೇಜು

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಬೆಳ್ತಂಗಡಿ: ಭಾರತ ಸರಕಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡ ಇದರ ಸಹಯೋಗದಲ್ಲಿ ಕಾರವಾರದ ಕರ್ನಾಟಕ ವಿಶ್ವವಿದ್ಯಾನಿಲಯ ಸ್ನಾತಕೋತರ ವಿಭಾಗ ಕೋಡಿಬಾಗ್ ...

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್, ರೇಂಜ‌ರ್‍ಸ್, ಐ.ಕ್ಯೂ.ಎ.ಸಿ., ಹಳೆವಿದ್ಯಾರ್ಥಿ ಸಂಘ ...

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ನಾವೂರು: ಕಪುಚಿನ್  ಕೃಷಿಕ ಸೇವಾಕೇಂದ್ರ ಹಾಗೂ  ವೋಲ್ಕಾರ್ಟ್ ಫೌಂಡೇಶನ್ ಇಂಡಿಯನ್ ಟ್ರಸ್ಟ್ ಇವರ ವತಿಯಿಂದ ನ.29ರಂದು ನಡ ಸ.ಹಿ ಪ್ರಾ. ಶಾಲೆಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನಾವೂರು ...

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ನಡ: ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ, ಲ್ಯಾಲ ಬೆಳ್ತಂಗಡಿ, ವೋಲ್ಕಾರ್ಟ್ ಫೌಂಡೇಶನ್ ಇಂಡಿಯನ್ ಟ್ರಸ್ಟ್, ಇದರ ಸಹಯೋಗದೊಂದಿಗೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡ ...

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಇಂದಬೆಟ್ಟು: ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಚೇತನ ಸ್ತ್ರೀಶಕ್ತಿ ...

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಸಹಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯು ಸರಕಾರಿ ...

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆಯು ಸ.ಹಿ.ಪ್ರಾ ಶಾಲೆ ಬರೆಂಗಾಯದಲ್ಲಿ ನ.23ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲಾ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ...

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಬಹಳ ಸಡಗರದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷರಾದ ...

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪೋಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಮಾತನಾಡುತ್ತಾ, ...

error: Content is protected !!