22.7 C
ಪುತ್ತೂರು, ಬೆಳ್ತಂಗಡಿ
September 28, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya
ಬಂದಾರು: ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ.11ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾಂತರಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya
ಗುರುವಾಯನಕೆರೆ:ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ- ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya
ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು. 2025-26ನೇ ಶೈಕ್ಷಣಿಕ ಸಾಲಿನ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya
ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು. ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು ,...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ಕ್ರೀಡಾಕೂಟವನ್ನು ಮಾ.6ರಂದು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್.ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ, ಸರಕಾರಿ ಪ್ರೌಢಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಮಾ.7ರಂದು ನಡೆಯಿತು. ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಭ್ಯಾಸದ ಆಯ್ಕೆಯ ಬಗ್ಗೆ ಮತ್ತು ಮುಂದಿನ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಫಾದರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya
ಗುರುವಾಯನಕೆರೆ:ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ.ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಸೇರಿ ಮುಂದೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
ಉಜಿರೆ: “ಗೃಹಿಣಿ ಇಲ್ಲದ ಮನೆ ಅರಣ್ಯಕ್ಕೆ ಸಮ. ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಹಳೆಪೇಟೆ ಸ.ಹಿ.ಪ್ರಾ ಶಾಲಾ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya
ಉಜಿರೆ : ಇತ್ತೀಚೆಗೆ ಯೂತ್ ಗೇಮ್ಸ್ ಕೌನ್ಸಿಲ್ ಆಫ್ ಇಂಡಿಯಾ (YGCI) ದೆಹಲಿಯ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಓಪನ್ ಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
error: Content is protected !!