ಬೆಳ್ತಂಗಡಿಯ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂ.2ರಂದು ನಡೆಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ...
ಉಜಿರೆ: 2025-26ನೇ ಸಾಲಿನ ಅನುಗ್ರಹ ಶಾಲಾ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ವಂ. ಫಾ. ಅಬೆಲ್ ಲೋಬೊ, ಪ್ರಾಂಶುಪಾಲ ವಂ ಫಾ ವಿಜಯ್ ಲೋಬೋ ಮಕ್ಕಳ ಜೊತೆಯಲ್ಲಿ...
ಮೂಡುಬಿದಿರೆ: ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ.ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಸುಮಿತ ಶೆಟ್ಟಿ...
ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿಡ್ಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.1 ಲಕ್ಷದ ಮೊತ್ತದ ಮಂಜೂರಾತಿ...
ಗುರುವಾಯನಕೆರೆ: ಜಗತ್ತಿನ ಶ್ರೇಷ್ಠ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ ಹಾಗೂ ಎನ್ ಐಐಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ...
ಗುರುವಾಯನಕೆರೆ: ವಿದ್ಯಾಭ್ಯಾಸದೊಂದಿಗೆ ಶ್ರಮ, ಶಿಸ್ತಿಗೆ ಆದ್ಯತೆ ನೀಡಿ ಉನ್ನತ ವ್ಯಕ್ತಿತ್ವವನ್ನು ಹೊಂದುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ...
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಜರುಗಿತು.ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ತಿಂಡಿ ನೀಡಲಾಯಿತು. ಕುವೆಟ್ಟು ಗ್ರಾ.ಪಂ. ಸದಸ್ಯ ಸಿಲ್ವೆಸ್ಟರ್ ಮೋನಿಸ್...
ಉಜಿರೆಯ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂ.2ರಂದು ಜರಗಿತು. ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಉದ್ಘಾಟನೆ ನೆರವೇರಿಸಿ ಮಾತನಾಡಿದರು. ತಾನೂ ಈ...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ 2025-26ನೇ ಸಾಲಿನ ಪ್ರಾರಂಭೋತ್ಸವವನ್ನು ಜೂ.2ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಕ್ಷೇತ್ರದ ಮಣೆಗಾರರಾದ ವಸಂತ ಭಟ್...
ಉಜಿರೆ: ಅನುಗ್ರಹ ಕಾಲೇಜಿನಲ್ಲಿ 2025-26ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯು ಜೂ.2ರಂದು ಕಾಲೇಜಿನ ಆಡಿಟೋರಿಯಮ್‌ನಲ್ಲಿ ಜರಗಿತು. ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕ...