22.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ಶಾಲಾ ಕಾಲೇಜು

ತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya
ತೋಟತ್ತಾಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ ಲಭಿಸಿದೆ. ಅಂಶಿತಾ ಜೋಸೆಫ್ 621ಅಂಕ ಪಡೆದು ಶಾಲೆಗೆ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya
ನಿಡ್ಲೆ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 24 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.95.83 ಫಲಿತಾಂಶ ಲಭಿಸಿದೆ. ಪ್ರಥಮ ಶ್ರೇಣಿ ಲಕ್ಷ್ಮೀಶ 574, ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya
ಬೆಳ್ತಂಗಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ ಲಭಿಸಿದೆ. 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಉಜಿರೆ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 95 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 40 ವಿದ್ಯಾರ್ಥಿಗಳು ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ತಾಲೂಕಿನ ಐಸಿಎಸ್‌ಇ ಪ್ರಥಮ ಶಾಲೆಯಾಗಿರುವ ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ಐಸಿಎಸ್‌ಇ ಪರೀಕ್ಷೆ ಹಾಜರಾದ 11 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 6 ಮಂದಿ ವಿದ್ಯಾರ್ಥಿಗಳಾದ ಫಾತಿಮಾ ಹನುಫಾ, ಹಲೀಮಾ ಹೈಫಾ, ಮರಿಯಮ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿಶಾಲಾ ಕಾಲೇಜು

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya
ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
ಗುರುವಾಯನಕೆರೆ: ಕಳೆದ ವರ್ಷಗಳಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು AIIMS ಗೆ ಕಳುಹಿಸಿದ ಸವಿನೆನಪಿಗಾಗಿ, ಓದುವ ಹಂಬಲವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಸಮಾಜಮುಖಿ ಹೆಜ್ಜೆಯನ್ನಿಟ್ಟಿದೆ. ಗುಣಮಟ್ಟದ ಶಿಕ್ಷಣಕ್ಕೆ ಹಂಬಲಿಸುವ ಯುವಪೀಳಿಗೆಗೆ ಹಣವೊಂದು ಅಡಚಣೆ ಆಗಬಾರದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಇಲ್ಲಿಯ ವಿದ್ವತ್ ಪಿಯು ಕಾಲೇಜಿನಲ್ಲಿ ಎ.17ರಂದು ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಹತ್ತನೇ ತರಗತಿ ಪರೀಕ್ಷೆ ಬರೆದು ಮುಂದಿನ ಪಿಯು ಶಿಕ್ಷಣಕ್ಕಾಗಿ ಮಹದಾಸೆಯನ್ನಿಟ್ಟುಕೊಂಡಿರುವ ನೀಟ್/ ಜೆಇಇ /...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya
ಸೋಣಂದೂರು :ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಾಗೇಶ್ ಗೌಡ, ಉಪಾಧ್ಯಕ್ಷರಾದ ಶ್ರೀಮತಿ...
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ...
error: Content is protected !!