ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಚ್ಛತಾ ವಸ್ತುಗಳ ಕೊಡುಗೆ
ಬಂದಾರು : ಇಲ್ಲಿನ ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಜುಲೈ10ರಂದುಪ್ರಾರ್ಥನಾ ಅವಧಿಯ ಸಂದರ್ಭದಲ್ಲಿ ಕವುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್ ಬಾಗ್ ವಿಮುಕ್ತಿ ಲಾಯಿಲಾ ಸಂಸ್ಥೆಯ ವತಿಯಿಂದ ಶಾಲಾ ಸ್ವಚ್ಛತೆಗೆ ಬಳಸುವ...
