27.5 C
ಪುತ್ತೂರು, ಬೆಳ್ತಂಗಡಿ
April 3, 2025

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್‌ಡಿಎಂಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ಶೆಟ್ಟಿ, ಪಂಚಾಯತ್ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಉಜಿರೆ: ಭಾರತದ ಸಂವೈಧಾನಿಕ ಶ್ರೇಷ್ಠತೆ, ವೈವಿಧ್ಯಮಯ ಸಾಂಸ್ಕೃತಿಕ ವೈವಿಧ್ಯ, ವೈಜ್ಞಾನಿಕ, ತಾಂತ್ರಿಕ ಸಾಧನೆಯ ಮೈಲಿಗಲ್ಲುಗಳೊಂದಿಗಿನ ವಿನೂತನ ಅಸ್ಮಿತೆ ಮತ್ತು ವಿವಿಧ ಕ್ಷೇತ್ರಗಳ ಮಹತ್ವದ ಕೊಡುಗೆಗಳ ವಿಶೇಷತೆಯನ್ನು ಅನಾವರಣಗೊಳಿಸುವ ಕಲಾತ್ಮಕ ಅಭಿವ್ಯಕ್ತಿ ಮತ್ತು ಸ್ತಬ್ಧಚಿತ್ರ ಪ್ರದರ್ಶನದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಹಾಗೂ ಸಾಮಾಜಿಕ ಜಾಲತಾಣದ ಸಾಧಕ ಬಾಧಕಗಳ ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಸುವ್ಯವಸ್ಥಿತವಾದ ಸಂವಿಧಾನವನ್ನು ಭಾರತ ದೇಶ ಹೊಂದಿದ್ದು ಜಗತ್ತಲ್ಲೇ ಪ್ರಸಿದ್ಧಿಯನ್ನು ಪಡೆದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ ಗೌಡ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಒಲಿಂಪಿಯಾಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ , ಅಲ್ಪಸಂಖ್ಯಾತರ ಹಾಗೂ ವಿಶೇಷ ವರ್ಗದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸ್ಥಾಪಿಸಿದ ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಬಳಂಜ ಉನ್ನತೀಕರಿಸಿದ ಪ್ರಾಥಮಿಕ,ಪ್ರೌಢಶಾಲೆ ಅಮೃಮಹೋತ್ಸವ ಸಂಭ್ರಮದಲ್ಲಿದ್ದು ಈ ಪ್ರಯುಕ್ತ ಬಳಂಜ ಶಿಕ್ಷಣ ಟ್ರಸ್ಟ್ ರಿ, ಅಮೃತ ಮಹೋತ್ಸವ ,ಹಳೆವಿದ್ಯಾರ್ಥಿ ಸಂಘ, ಶಾಲಾಬಿವೃದ್ದಿ ಸಮಿತಿ, ಯುವಕ ಮಂಡಲ, ಮಹಿಳಾ ಮಂಡಲ ಮತ್ತು ವಿವಿಧ ಸಂಘಸಂಸ್ಥೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya
ಉಜಿರೆ : ಜನವರಿ 10 ರಿಂದ 13 ರವರೆಗೆ ಬೆಂಗಳೂರಿನ ವಾಗ್ದೇವಿ ವಿಲಾಸ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ ನಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ...
error: Content is protected !!