November 11, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ: ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ಸ್ಕೂಲ್ ಗೆ ಪ್ರಶಸ್ತಿ

Suddi Udaya
ಕಕ್ಯಪದವು: 2026-27ನೇ ಸಾಲಿನ ಉಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ಸ್ಕೂಲ್, ಕಕ್ಯಪದವು ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಈ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಕಿರಿಯ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya
ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಅ.31 ರಂದು ನಡೆಯಿತು. ಶಾಲೆಯ 26 ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದರು. 7ನೇ ತರಗತಿಯ ತನ್ಮಯಿ ಆಶುಭಾಷಣ ಪ್ರಥಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮ.ಅ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯರ ಅಧಿಕಾರ ಹಸ್ತಾಂತರ

Suddi Udaya
ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರ ಅಧಿಕಾರ ಹಸ್ತಾಂತರ ” ಕಾರ್ಯಕ್ರಮ ಅ.31ರಂದು ನಡೆಯಿತು. ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಧ್ಯಕ್ಷತೆ...
ಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ಭಾಷಣ ಸ್ಪರ್ಧೆಯಲ್ಲಿ ಧನುಶ್ರೀ ಪ್ರಥಮ, ಪ್ರಬಂಧ ಸ್ಪರ್ಧೆಯಲ್ಲಿ ಅನ್ವಿತ ದ್ವಿತೀಯ – ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ವೇಣೂರು: ಪ್ರಾಚ್ಯ ವಸ್ತು ಸಂಗ್ರಹಾಲಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಚೇರಿ, ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸುರಕ್ಷಿತ್ ಬಚ್ಚನ್ ಅಭಿಯಾನ್ ಇದರ ಅಡಿಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಲೈಂಗಿಕ ಅಪರಾಧಗಳ ಜಾಗೃತಿ ಕಾರ್ಯಗಾರ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸುರಕ್ಷಿತ್ ಬಚ್ಪನ್ ಅಭಿಯಾನದಡಿ ಮಕ್ಕಳ ಸುರಕ್ಷತೆ ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕುರಿತು ಮಾಹಿತಿ ಕಾರ್ಯಾಗಾರವು ಅ.31ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ನಾಡು, ನುಡಿ, ಸಂಸ್ಕೃತಿಯ ಅಭಿಮಾನವನ್ನು ಬಿಂಬಿಸುವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ 178 ಯೋಜನೆಗಳ ಬೃಹತ್ ಪ್ರಾಜೆಕ್ಟ್ ಪ್ರದರ್ಶನ

Suddi Udaya
ಮಂಗಳೂರು: ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಇನ್ನೋವೇಶನ್ ಶೋಕೇಸ್ 2026’ (Innovation Showcase 2026) ಎಂಬ ಬೃಹತ್ ಪ್ರಾಜೆಕ್ಟ್ ಪ್ರದರ್ಶನ ಶನಿವಾರ ನಡೆಯಿತು. ಇದರಲ್ಲಿ ಕಾಲೇಜಿನ ಆರು ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಸಿದ್ಧಪಡಿಸಿದ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಯೋಗಾಸನ ಕ್ರೀಡಾಕೂಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ಅ.29ರಿಂದ 31ರವರೆಗೆ ನಡೆದ 7ನೇ ರಾಷ್ಟ್ರೀಯ ಯೋಗಾಸನ ಕ್ರೀಡಾಕೂಟ 2026–27ರಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಾಲೇಜಿನ...
ಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು, ವೇಣೂರು ಇಲ್ಲಿ ಕನ್ನಡ ರಾಜ್ಯೋತ್ಸವ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ. ಎಚ್. ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು. Vannu ಸಂಸ್ಥೆಯ ಸಂಚಾಲಕರಾದ ಅಶ್ವಿತ್ ಕುಲಾಲ್ ಅವರು...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಯಾದ ಸಹಿಷ್ಣು ವರ್ಣ ಅವರು ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|...
error: Content is protected !!