ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ
ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ನಡೆದ ಶತಮಾನೋತ್ತರ ವಿoಶತಿ (120ವರ್ಷ ) ಎಲ್.ಕೆ.ಜಿ ಕಟ್ಟಡದ ಸಹಾಯಾರ್ಥ ಪ್ರಯುಕ್ತ ಬಾಲವನ ಮತ್ತು ಪೀಠೋಪಕರಣಗಳ ಉದ್ಘಾಟನೆ ಹಾಗೂ ಸನ್ಮಾನ...
