ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ...
