ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ “ಅಮೃತ ಕೊಯ್ಲು” ಆಮಂತ್ರಣ
ಬೆಳ್ತಂಗಡಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಇಲ್ಲಿನ 75ನೇ ವರ್ಷದ ಅಮೃತ ಮಹೋತ್ಸವದ “ಅಮೃತ ಕೊಯ್ಲು” ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ನ.28ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ...
