ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ
ಬೆಳ್ತಂಗಡಿ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಕಳೆದ ೧೫ ವರ್ಷಗಳಿಂದ ಶಾಸ್ತ್ರೀಯ ಕನ್ನಡದ ವಿವಿಧ ಆಯಾಮಗಳಾದ...
