ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ
ಉಜಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಯಾವತ್ತೂ ಶಿಸ್ತು ಮತ್ತು ಸಂಯಮ ಅಧಿಕವಾಗಿದ್ದು ಈ ಗುಣಗಳೇ ಇತರ ವಿದ್ಯಾರ್ಥಿಗಳಿಗಿಂತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ವಿಭಿನ್ನವಾಗಿಸುತ್ತದೆ ಎಂದು ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
