ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’
ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ನಾರಾವಿ ಇಲ್ಲಿನ ಶಿಕ್ಷಣ ಸಂಸ್ಥೆಗಳ ದಿನಾಚರಣೆಯು ಇತ್ತೀಚೆಗೆ ನಡೆಯಿತು. ಬೆಳಿಗ್ಗೆ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆಯನ್ನು ನೀಡಲಾಯಿತು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ...
