26.1 C
ಪುತ್ತೂರು, ಬೆಳ್ತಂಗಡಿ
September 28, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜು

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದ್ದು ಇದು ಜವಾಬ್ದಾರಿಯೂ ಕೂಡ ಆಗಿದೆ ಎಂದು ಬೆಳ್ತಂಗಡಿ ಪೋಲಿಸ್‌ ನಿರೀಕ್ಷಕರಾದ ಬಿ.ಜಿ. ಸುಬ್ಬಾಪುರ ಮಠ ಹೇಳಿದರು. ಅವರು ಗುರುವಾಯನಕೆರೆಯ ವಿದ್ವತ್‌ ಪದವಿ ಪೂರ್ವ ಕಾಲೇಜಿನಲ್ಲಿ...
ವರದಿಶಾಲಾ ಕಾಲೇಜು

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya
ಉಜಿರೆ: ಸದಾ ಕೌಶಲ್ಯಭರಿತ ಶಿಕ್ಷಣಕ್ಕೆ ಆದ್ಯತೆ ನೀಡುವ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಕೇವಲ ಥಿಯರಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಪ್ರಾಯೋಗಿಕ ಜ್ಞಾನವನ್ನೂ ಗಾಢವಾಗಿ ಅರಿತು ಕೌಶಲ್ಯಗಳನ್ನು...
ತಾಲೂಕು ಸುದ್ದಿಶಾಲಾ ಕಾಲೇಜು

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಯೋಗಾಸನ ಸ್ಪರ್ಧೆ ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya
ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ,ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ANYELP ಗ್ರೂಪ್ಸ್ ಪ್ರತಿಷ್ಠಿತ ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ- 2025 ನೀಡಿ ಗೌರವಿಸಿದೆ. ಬೆಂಗಳೂರಿನ...
ಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

Suddi Udaya
ವೇಣೂರು: ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆಯಿತು. ಇದರಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ಬಾಲಕರು ಹಾಗೂ ಬಾಲಕಿಯರು ಸ್ಪರ್ಧಿಸಿ ದ್ವಿತೀಯ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನದ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ವ್ಯುತ್ಪತ್ತಿ ಸಂಘದ ವತಿಯಿಂದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷ ಸೆ.10ರಂದು ನಡೆಸಲ್ಪಡುವ...
ಶಾಲಾ ಕಾಲೇಜು

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಓಣಂ ಹಬ್ಬದ ಆಚರಣೆ

Suddi Udaya
ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಸೆ 06ರಂದು ಶಿಕ್ಷಕರ ದಿನಾಚರಣೆಯನ್ನು ಓಣಂ ಹಬ್ಬದ ಆಚರಣೆಯ ಜೊತೆಗೆ ಕಾರ್ಯಕ್ರಮ ನಡೆಸಲಾಯಿತು. ಮೊದಲಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ದೀಪ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ಸ್ಪರ್ಧೆಗಳು -2025ಭಾರತದ ಯುವಜನತೆ ವೈಜ್ಞಾನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡುವ ಶಕ್ತಿಯಾಗಬೇಕು- ಶ್ರೀಮತಿ ರಶ್ಮಿತಾ ಜೈನ್

Suddi Udaya
ಮೂಡುಬಿದಿರೆ: ಭಾರತ ದೇಶಕ್ಕೆ ಜನಸಂಖ್ಯೆ ಸಂಪನ್ಮೂಲವಾಗಬೇಕು. ವಿಜ್ಞಾನವೆಂಬ ವಿಶೇಷ ಜ್ಞಾನವನ್ನು ಗಳಿಸಿ, ಅನ್ವೇಷಣಾ ಪ್ರವೃತ್ತಿಯನ್ನು ಮೈಗೂಡಿಸಿಕೊಂಡು ವೈಜ್ಞಾನಿಕ ಕ್ಷೇತ್ರದಲ್ಲಿ ಬಲು ದೊಡ್ಡ ಸಾಧನೆ ಗೈಯಲು ದೇಶದ ಯುವಜನತೆ ಶಕ್ತಿಯಾಗಿ ರೂಪುಗೊಳ್ಳಬೇಕೆಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಸೆ.6ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಿಕ್ಷಕರ ದಿನಾಚರಣೆ ಆಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಂದ ಭಾಷಣ ಹಾಗೂ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಉದ್ಘಾಟನೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ದೀಪ...
error: Content is protected !!