ಶಾಲಾ ಕಾಲೇಜು
ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.02 ರಂದು ನಡೆದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗದ ಕ್ರೀಡಾಕೂಟದಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ...
ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ
ಗುರುವಾಯನಕೆರೆ: ಅ. 2ರಂದು ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.ಗಾಂಧಿಜೀ ಅವರ ಭಾವ ಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ...
ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ...
ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ
ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ...
ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ
ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9ರವರೆಗೆ ...
ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ
ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ...
ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ
ಬೆಳ್ತಂಗಡಿ : ಪ್ರೌಢಶಾಲೆ ಮಚ್ಚಿನ ಇಲ್ಲಿನ ವಿದ್ಯಾರ್ಥಿಗಳ ತಂಡವು ಸುಳ್ಯ ತಾಲೂಕಿನ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಸೆ.28ರಂದು ನಡೆದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ...
ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ...
ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆಯಲ್ಲಿ ನಡೆದ “ಪಿನಾಕಲ್ 2024” ಸ್ಪರ್ಧೆಯಲ್ಲಿ ...
ವೇಣೂರು ಐಟಿಐಗೆ ಶೇ. 100 ಫಲಿತಾಂಶ
ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಗೆ ಆಗಸ್ಟ್ 2024ರಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದೊರೆತಿದೆ. ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ...