19.8 C
ಪುತ್ತೂರು, ಬೆಳ್ತಂಗಡಿ
November 26, 2024

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಧರ್ಮಸ್ಥಳ ಇಲ್ಲಿನ 2023- 24 ನೇ ಸಾಲಿನ ವಿದ್ಯಾರ್ಥಿ ಸರಕಾರದ ರಚನೆಗಾಗಿ ಪ್ರಜಾಪ್ರಭುತ್ವದ ಚುನಾವಣಾ ಮಾದರಿಯಲ್ಲಿ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯಲ್ಲಿ ನಡೆಸಲಾಯಿತು. ಚುನಾವಣೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya
ಉಜಿರೆ, ಜೂ.9: ಮಾನವತೆಯ ಸೇವೆ ಮಾಡುವುದು ಮಾನವ ಬದುಕಿನ ಅತ್ಯುತ್ತಮ ಕಾರ್ಯವಾಗಿದ್ದು, ಅದನ್ನು ಧ್ಯೇಯವಾಗಿರಿಸಿಕೊಂಡಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯ ಸ್ತುತ್ಯರ್ಹ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya
ವೇಣೂರು: ಶೈಕ್ಷಣಿಕ ಕ್ಷೇತ್ರಕ್ಕೆ ಅತ್ಯಾಧುನಿಕ ಸವಲತ್ತುಗಳ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಿಎಂಶ್ರೀ ಯೋಜನೆ ಜಾರಿಗೆ ತಂದರು. ಅವರು ನೀಡಿರುವ ಕನಸಿನ ಯೋಜನೆ ಅಚ್ಚುಕಟ್ಟಾಗಿ ಅನುಷ್ಠಾನದ ವಿಶ್ವಾಸದಿಂದ ಬಜಿರೆಯನ್ನು ಆಯ್ಕೆ ಮಾಡಿದ್ದೇವೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya
ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್ 9 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
ಬಂಗಾಡಿ :ಬೆದ್ರಬೆಟ್ಟು ಇಲ್ಲಿನ ಪ್ರತಿಷ್ಟಿತ ಮರಿಯಾoಬಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧಿಕೃತವಾಗಿ ಶಾಲಾ ಶೈಕ್ಷಣಿಕ ವರ್ಷ ಕ್ಕೆ ಪ್ರಾರಂಭ ಜೂ.8ರಂದು ನೀಡಲಾಯಿತು. ಮಕ್ಕಳ ನಡಿಗೆ ಉತ್ತಮ ಫಲಿತಾ೦ಶದೆಡೆಗೆ ಎಂಬ ಘೋಷಣೆಯೊಂದಿಗೆ ದೀಪ ಬೆಳಗಿಸಿ ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya
ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ  ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ಉತ್ತರೋತ್ತರ ಅಭಿವೃದ್ದಿ ಹೊಂದುವರು. ಮೌಲ್ಯತುಂಬಿದ ಬದುಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ   ಸುರೇಶ್ ಕಡಂಬಳಿತ್ತಾಯ ಅವರು  ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ .  ಶಾಲೆಯ ಎಲ್ಲ ಶಿಕ್ಷಕ ವೃಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆ ಕೊಡ ಮಾಡುವ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ವಿದ್ಯಾರ್ಥಿನಿಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ...
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ರವರಿಗೆ 625 ರಲ್ಲಿ 622 ಅಂಕವನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....
error: Content is protected !!