ಶಾಲಾ ಕಾಲೇಜು

ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಎಸ್‌ಡಿಎಂ ವಸತಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಪಡೆದುಕೊಂಡಿದೆ. ಒಟ್ಟು 135 ...

ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.94 ಫಲಿತಾಂಶ

Suddi Udaya

ಕೊಕ್ಕಡ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಕ್ಕಡ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಿಜ್ಞಾನ, ವಿಭಾಗದಲ್ಲಿ ಒಟ್ಟು 24 ವಿದ್ಯಾರ್ಥಿಗಳಲ್ಲಿ ...

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಕೊಕ್ರಾಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ 2022-23 ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.50 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ 26 ವಿದ್ಯಾರ್ಥಿಗಳು ಪರೀಕ್ಷೆಗೆ ...

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಬೆಳ್ತಂಗಡಿ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಶೇ.93.ಫಲಿತಾಂಶ ದಾಖಲಿಸಿದೆ.ಪರೀಕ್ಷೆಗೆ ಹಾಜರಾದ ಒಟ್ಟು 265 ವಿದ್ಯಾರ್ಥಿಗಳಲ್ಲಿ 246 ...

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.43 ಫಲಿತಾಂಶ

Suddi Udaya

ಅರಸಿನಮಕ್ಕಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 39 ವಿದ್ಯಾರ್ಥಿಗಳಲ್ಲಿ ...

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಪುಂಜಾಲಕಟ್ಟೆ : 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಶೇ. 93.91 ಫಲಿತಾಂಶ ಲಭಿಸಿದೆ.ವಿಜ್ಞಾನ ವಿಭಾಗದಲ್ಲಿ ಒಟ್ಟು 42 ...

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98.58 ಫಲಿತಾಂಶ

Suddi Udaya

ಮಡಂತ್ಯಾರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ...

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆಯ ಎಕ್ಸೆಲ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ. ಪರೀಕ್ಷೆ ಬರೆದ ಒಟ್ಟು 426 ವಿಜ್ಞಾನ ವಿದ್ಯಾರ್ಥಿಗಳ ...

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಬೆಳ್ತಂಗಡಿ : 2022- 23ನೇ ಸಾಲಿನ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ ಲಭಿಸಿದೆ. ವಾಣಿ ಪದವಿ ಪೂರ್ವ ಕಾಲೇಜಿನಿಂದ ಒಟ್ಟು ...

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಮುಂಡಾಜೆ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 115 ವಿದ್ಯಾರ್ಥಿಗಳಲ್ಲಿ ...

error: Content is protected !!