ಕಕ್ಯಪದವು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಆ 13 ರಂದು ದ. ಕ. ಜಿ. ಪಂ. ಉ. ಹಿ. ಪ್ರಾ. ಶಾಲೆ. ಪಂಡವರಕಲ್ಲು ಬಂಟ್ವಾಳ,...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಆ.18 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ....
ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಇದರ ಆಶ್ರಯದಲ್ಲಿ ಆಯೋಜಿಸಿದ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ “ವಿಜ್ಞಾನ...
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು....
ಬೆಳ್ತಂಗಡಿ:ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ...
ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ನಾಯಕ್ ಧ್ವಜಾರೋಹಣಗೈದು ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ಇಂದಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪ್ರಥಮ ದರ್ಜೆ...
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಸುಮಾರು 50 ವಿದ್ಯಾರ್ಥಿಗಳಿಗೆ ಒಂದು ಜೊತೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ...
ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ರಮೇಶ್ ಕೇಳ್ತಾಜೆ ನೆರವೇರಿಸಿದರು. ನಡ ಗ್ರಾಮ ಪಂಚಾಯತ್ ಸದಸ್ಯ ಜಯ ಶೆಟ್ಟಿ, ಶ್ರೀಮತಿ ಶಶಿಕಲಾ...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು (ಆಗಸ್ಟ್ 07) 2025-26 ನೇ ಸಾಲಿನ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು. ವ್ಯಕ್ತಿತ್ವ ವಿಕಸನ ತರಬೇತುದಾರ, ಪುತ್ತೂರಿನ ವಿವೇಕಾನಂದ ಪದವಿ...