ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಐಸ್ ಬ್ರೇಕ್’ ಕಾರ್ಯಕ್ರಮ
ಉಜಿರೆ :ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಪರಸ್ಪರ ಅರಿತು ಮುನ್ನಡೆಯುವುದಕ್ಕೆ ಪೂರಕವಾದ ‘ಐಸ್ ಬ್ರೇಕ್’ ಕಾರ್ಯಕ್ರಮ ಇಂದು (ಆ.7) ನಡೆಯಿತು.ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಲಾಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ...
