ರೆಖ್ಯ ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ರೆಖ್ಯ ಭಾಗವಹಿಸಿ ಗ್ರಾಮಕ್ಕೆ ಸರ್ಕಾರಿ ಶಾಲೆಗಳು ಅತಿ ಮುಖ್ಯ ಗ್ರಾಮಸ್ಥರು...
ಹೊಕ್ಕಾಡಿಗೋಳಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಯವರು, ಹಳೆವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೊಸ ಮಕ್ಕಳನ್ನು ಬಲೂನ್ ಗಳನ್ನು ನೀಡಿ, ಆರತಿ ಬೆಳಗಿ...
ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆ ಹೇಮಲತಾ, ಎಸ್ ಡಿ...
ಲಾಯಿಲ: ಇಲ್ಲಿಯ ಕುಂಟಿನಿ ಸ.ಕಿ.ಪ್ರಾ.ಶಾಲೆಯು ಪ್ರಾರಂಭವಾಗಿದ್ದು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆಯನ್ನು ಮಾಡಲಾಯಿತು.ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಯರಾದ ಲೋಕೆಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ, ಸಹ ಶಿಕ್ಷಕರಾದ...
ಬೆಳ್ತಂಗಡಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನವು ಜೂ. 3 ರಂದು ಭಾರತ್ ಸಿನಿಮಾ ಮಂದಿರ ಬೆಳ್ತಂಗಡಿಯಲ್ಲಿ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜು...
ಉಜಿರೆ: ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಃಶಾಸ್ತ್ರಜ್ಞೆ ಪೂಜಾ ಡಿ.ಜಿ ಅಭಿಪ್ರಾಯಪಟ್ಟರು. ಉಜಿರೆ ಎಸ್ ಡಿ...
ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿನ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ 2023’ ಸಮಾರೋಪ ಸಮಾರಂಭ...
ಬೆಳ್ತಂಗಡಿ: ವೈದ್ಯಕೀಯ, ಇಂಜಿನಿಯರಿಂಗ್ ಪದವಿ ಸೇರ್ಪಡೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 20, 21ರಂದು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದ.ಕ.ಜಿಲ್ಲೆಯಿಂದ 15,113 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ...
ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ಒಟ್ಟು 587 ಅಂಕಗಳನ್ನು ಪಡೆದಿದ್ದು, ಇದೀಗ...
ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು. ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ...