ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ
ಉಜಿರೆ: “ಮಗುವಿನ ವಯಸ್ಸಿಗೆ ಅನುಗುಣವಾಗಿ ಮಗುವನ್ನು ಅರ್ಥಮಾಡಿಕೊಳ್ಳಿ. ಮಕ್ಕಳನ್ನೇ ಆಸಿಯನ್ನಾಗಿ ಮಾಡಿ” ಎಂದು ಎನ್.ಆರ್.ಪುರದ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಮೇರಿ ಎಂ.ಜೆ ಹೇಳಿದರು. ಅವರು ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ...
