ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ
ಮಡಂತ್ಯಾರು: ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯೆಯನ್ನು ಸಂಪಾದಿಸುವುದೆಂದರೆ ಅದೊಂದು ತಪಸ್ಸು ,ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ. ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈಯುತ್ತಿರುವ ಸಂಸ್ಥೆಯನ್ನು ತಮ್ಮ ಮನೆಯಂತೆ ಪ್ರೀತಿ ಕಾಳಜಿಯಿಂದ ಗೌರವಿಸಬೇಕು. ವಿದ್ಯಾರ್ಥಿ...