ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಮಂಗಳವಾರ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಸಂಘಗಳನ್ನು ವಿಶಿಷ್ಠ ರೀತಿಯಲ್ಲಿ ಉದ್ಘಾಟಿಸಲಾಯಿತು.ಶಾಲೆಯಲ್ಲಿ ಎಲ್ಲೆಲ್ಲೂ ಸಂಭ್ರಮ- ಸಡಗರ, ಹಬ್ಬದ ವಾತಾವರಣ. ಶಾಲಾ ಮುಖ್ಯಶಿಕ್ಷಕಿ ಪರಿಮಳಾ ಎಂ. ವಿ. ಅವರ...