ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಜನವರಿ 4ರಂದು ಶಾಲಾ ವಾರ್ಷಿಕೋತ್ಸವವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾದ ಧರ್ಮಸ್ಥಳದ ಜಮಾ ಉಗ್ರಾಣದ ನಿವೃತ್ತರಾದ ಭುಜಬಲಿಯವರು ಧ್ವಜಾರೋಹಣಗೈದು...
