ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 9 ವಿದ್ಯಾರ್ಥಿಗಳಿಗೆ ಸ್ಥಳೀಯ ಪಾರೆಂಕಿ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್‌ರವರು ಪ್ರತಿ...