29.7 C
ಪುತ್ತೂರು, ಬೆಳ್ತಂಗಡಿ
September 27, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

Suddi Udaya
ಬೆಳ್ತಂಗಡಿ: ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿಗಳು ರಜೆ ಘೋಷಿಸಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.31 ರಂದು ನಡೆದಿದೆ. ವಿದ್ಯಾರ್ಥಿ ಹೊಟ್ಟೆ ನೋವು ಮತ್ತು ವಾಂತಿ ಆಗುತ್ತಿರುವುದಾಗಿ ವಾರ್ಡ್ ನ್ ಗೆ ತಿಳಿಸಿ ವಿಶ್ರಾಂತಿಗೆ ತೆರಳಿದ್ದ,ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ: ನಮ್ಮೊಳಗಿನ ಅದ್ಭುತ ಶಕ್ತಿಗಳನ್ನು ಗುರುತಿಸಿ ಪ್ರಕಟಿಕರಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಪಿಯು ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳಿ, ಭಾವನೆಗಿಂತ ಶಿಸ್ತಿಗೆ ಪ್ರಾಮುಖ್ಯತೆಯನ್ನು ನೀಡಿ ಎಂದು ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು. 31 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಒಳ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ರೋಟರಿ ಭವನ ಕಾಶಿಬೆಟ್ಟುವಿನಲ್ಲಿ ಜು.28ರಂದು ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕ-ಬಾಲಕಿಯರು ಪ್ರಥಮ ಸ್ಥಾನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ವೇಣೂರು ನವಚೇತನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.27ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿಯರಾದ ಕು. ಸಂಜ್ಞಾ 48 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಪ್ರದಾನ ಕಾರ್ಯಕ್ರಮ

Suddi Udaya
ಉಜಿರೆ: ತನ್ನತನ ಕಳೆದುಕೊಳ್ಳದೆ ಸತ್ತ್ವಭರಿತವಾಗಿ ಬೆಳೆದುಕೊಂಡು ಬಂದ ಭಾಷೆಯೇ ಸಂಸ್ಕೃತವಾಗಿದೆ. ಸಂಸ್ಕಾರ ಭರಿತ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಮೇಲೆ ಹಿಡಿತ ಸಾಧಿಸದೆ , ದಾಷ್ಟ್ಯತೋರದೆ ಅನೇಕ ಭಾಷೆಗಳನ್ನು ಬೆಳೆಸಿದ ಭಾಷೆ ಇದ್ದರೆ ಅದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

Suddi Udaya
ವೇಣೂರು: ಬಜಿರೆ, ಪಡ್ಡಂದಡ್ಕ ಹಾಗೂ ನಿಟ್ಟಡೆ ವಲಯದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜುಲೈ 28ರಂದು ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಸಂಚಾಲಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

Suddi Udaya
ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಹೆಚ್. ಹಾಗೂ ಆಡಳಿತ ಅಧಿಕಾರಿ ಲೋಕೇಶ್ ರವರು ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಒಂದು ಪಂಪ್ ಹಾಗೂ ಒಂದು ಗೇಟ್ ಅನ್ನು ಕೊಡುಗೆಯಾಗಿ...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಮಚ್ಚಿನ: ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ಜು.25ರಂದು ಅಮೇಚೂರ್ ಅಥ್ಲೇಟಿಕ್ಸ್ ಅಸೋಸಿಯೇಷನ್ ಮಂಗಳೂರು ಇವರು ನಡೆಸಿದ ಸೆಲೆಕ್ಷನ್ ಟ್ರಯಾಲ್ಸ್ನಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಶನ್ 16 ವಯೋಮಾನದ ವಿಭಾಗದ ಹೈಜಂಪ್‌ನಲ್ಲಿ ದ್ವಿತೀಯ...
error: Content is protected !!