ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ
ಗೇರುಕಟ್ಟೆ: ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳೊಂದಿಗೆ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷ ಚೇತನರ ತಾಲೂಕು ಮೇಲ್ವಿಚಾರಕ ಜೋನ್ ಬ್ಯಾಪ್ಟಿಸ್ಟ್ ಇವರು...
