ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಡಸ್ಟ್ರಿ ಇನ್ಸ್ಟಿಟ್ಯೂಟ್ ಇಂಟರ್ನೆಟ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಲೈಫ್ ಸ್ಕಿಲ್ಸ್ ಆರ್ಟ್ ಆಫ್ ಕಮ್ಯುನಿಕೇಷನ್ ಎಂಬ ವಿಷಯದಡಿ ವಿಶೇಷ ಕಾರ್ಯಾಗಾರ ಜೂ10 ನಡೆಯಿತು. ಕಾರ್ಯಗಾರವನ್ನು ಚಲನಚಿತ್ರ ನಿರ್ದೇಶಕ ಹಾಗೂ...